ನಾಂದೇಡ್(ಮಹಾರಾಷ್ಟ್ರ):ಮದುವೆ ಸಮಾರಂಭ ಮುಗಿಸಿ ವಧುವನ್ನು ಕರೆದೊಯ್ಯುತ್ತಿದ್ದ ಜೀಪ್ ಹಾಗೂ ಎದುರಿನಿಂದ ಬರುತ್ತಿದ್ದ ಟ್ರಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದರೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಭೋಕರ್-ಹಿಮಾಯತ್‌ನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ.