ಕರ್ನಾಟಕ

karnataka

ETV Bharat / bharat

ತ್ರಿಪುರದಲ್ಲಿ ಉಗ್ರರ ಅಟ್ಟಹಾಸ: ಸಬ್‌ಇನ್ಸ್‌ಪೆಕ್ಟರ್ ಸೇರಿ ಇಬ್ಬರು ಬಿಎಸ್​​ಎಫ್​​ ಯೋಧರು ಹುತಾತ್ಮ - NLFT

ತ್ರಿಪುರಾದಲ್ಲಿ ಉಗ್ರರು ದಿಢೀರ್​ ಈ ದಾಳಿ ನಡೆಸಿದ್ದು ಓರ್ವ ಸಬ್ ಇನ್ಸ್‌ಪೆಕ್ಟರ್ ಮತ್ತು ಇಬ್ಬರು ಬಿಎಸ್‌ಎಫ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ತ್ರಿಪುರದಲ್ಲಿ ಉಗ್ರರ ಅಟ್ಟಹಾಸ
ತ್ರಿಪುರದಲ್ಲಿ ಉಗ್ರರ ಅಟ್ಟಹಾಸ

By

Published : Aug 3, 2021, 10:44 AM IST

ತ್ರಿಪುರ: ದೇಶದ ಗಡಿ ಭಾಗಗಳಲ್ಲಿ ಉಗ್ರರ ಅಟ್ಟಹಾಸ ಮತ್ತೆ ಮುಂದುವರೆದಿದೆ. ತ್ರಿಪುರಾದ ಧಲೈ ಜಿಲ್ಲೆಯಲ್ಲಿ ಎನ್‌ಎಲ್‌ಎಫ್‌ಟಿ ಉಗ್ರರು ದಾಳಿ ನಡೆಸಿದ್ದಾರೆ. ಈ ವೇಳೆ ಓರ್ವ ಸಬ್‌ಇನ್ಸ್‌ಪೆಕ್ಟರ್ ಸೇರಿದಂತೆ ಇಬ್ಬರು ಬಿಎಸ್‌ಎಫ್ ಸಿಬ್ಬಂದಿ ಮೃತಪಟ್ಟಿದ್ದಾರೆ.

ಉಗ್ರರು ಮೂವರನ್ನು ಹತ್ಯೆಗೈದು ಅವರ ಜೊತೆಗಿದ್ದ ಶಸ್ತ್ರಾಸ್ತ್ರಗಳೊಂದಿಗೆ ಪರಾರಿಯಾಗಿದ್ದಾರೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಅಧಿಕಾರಿಗಳು ತಿಳಿಸಿದ್ದಾರೆ.

ಓದಿ: ಎರಡು ವರ್ಷಗಳಲ್ಲಿ 24 ಸಾವಿರ ಮಕ್ಕಳು ಆತ್ಮಹತ್ಯೆಗೆ ಶರಣು, ಕಾರಣ ಇಲ್ಲಿದೆ..

ABOUT THE AUTHOR

...view details