ಮೈಲವರಂ (ಆಂಧ್ರಪ್ರದೇಶ):ಕೃಷ್ಣ ಜಿಲ್ಲೆಯ ಮೈಲವರಂ ಎಂಬ ಪಟ್ಟಣದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, 10 ಮಂದಿ ಗಾಯಗೊಂಡಿದ್ದಾರೆ.
ಹಳೇ ದ್ವೇಷದಿಂದ ಎರಡು ಗುಂಪುಗಳ ನಡುವೆ ಘರ್ಷಣೆ: 10 ಮಂದಿಗೆ ಗಾಯ - two groups fought on road at AndraPradesh
ಹಳೇ ದ್ವೇಷದಿಂದ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಲಭೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ.
![ಹಳೇ ದ್ವೇಷದಿಂದ ಎರಡು ಗುಂಪುಗಳ ನಡುವೆ ಘರ್ಷಣೆ: 10 ಮಂದಿಗೆ ಗಾಯ ಹಳೆಯ ದ್ವೇಷಕ್ಕಾಗಿ ಎರಡು ಗುಂಪುಗಳ ನಡುವೆ ಘರ್ಷಣೆ](https://etvbharatimages.akamaized.net/etvbharat/prod-images/768-512-9559070-603-9559070-1605522757491.jpg)
two groups fought on road
ಹಳೇ ದ್ವೇಷದಿಂದ ಎರಡು ಗುಂಪುಗಳ ನಡುವೆ ಘರ್ಷಣೆ: 10 ಮಂದಿಗೆ ಗಾಯ
ಹಳೇ ದ್ವೇಷದಿಂದ ಎರಡು ಗುಂಪುಗಳ ನಡುವೆ ಗಲಾಟೆ ಸಂಭವಿಸಿರುವುದಾಗಿ ತಿಳಿದು ಬಂದಿದ್ದು, ವಾಲಿಬಾಲ್ ಆಡುತ್ತಿದ್ದ ವೇಳೆ ಪಾಂಡುಗುಲ ಎಂಬ ಗ್ರಾಮದಲ್ಲಿ ಗಲಭೆ ಭುಗಿಲೆದ್ದಿದೆ. ಯುವಕರು ಪರಸ್ಪರ ಕೋಲುಗಳು ಮತ್ತು ಕಲ್ಲುಗಳಿಂದ ಹೊಡೆದಾಡಿಕೊಂಡಿದ್ದು, ಈ ಘಟನೆಯಿಂದಾಗಿ ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿದೆ.
ಹಳೇ ದ್ವೇಷದಿಂದ ಎರಡು ಗುಂಪುಗಳ ನಡುವೆ ಘರ್ಷಣೆ: 10 ಮಂದಿಗೆ ಗಾಯ
ಇನ್ನು ಈ ಗಲಭೆಯಲ್ಲಿ 10 ಜನರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಾಹಿತಿ ಪಡೆದ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
TAGGED:
Andra Pradesh news