ಶ್ರೀನಗರ:ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಬಿಜ್‌ಬೆಹರಾ ಗ್ರಾಮದಲ್ಲಿ ನಡೆದ ಆಕಸ್ಮಿಕ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅನಂತನಾಗ್ನಲ್ಲಿ ಆಕಸ್ಮಿಕ ಎನ್ಕೌಂಟರ್.. ಇಬ್ಬರು ಉಗ್ರರು ಮಟಾಷ್ - ಆಕಸ್ಮಿಕ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ
ಅನಂತ್‌ನಾಗ್‌ನ ಬಿಜ್‌ಬೆಹರಾ ಪ್ರದೇಶದ ಥಾಜಿವಾರದಲ್ಲಿ ಅನಂತ್‌ನಾಗ್ ಪೊಲೀಸರು ನಡೆಸಿದ ಆಕಸ್ಮಿಕ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರಗಾಮಿಗಳನ್ನು ಕೊಲ್ಲಲಾಗಿದೆ
ಅನಂತನಾಗ್ನಲ್ಲಿ ಆಕಸ್ಮಿಕ ಎನ್ಕೌಂಟರ್
ಕಾಶ್ಮೀರ ವಲಯದ ಪೊಲೀಸರ ಅಧಿಕೃತ ಟ್ವೀಟರ್ ಖಾತೆಯಿಂದ ಈ ಟ್ವೀಟ್ ಮಾಡಿ ಎನ್ಕೌಂಟರ್ ವಿಷಯ ತಿಳಿಸಲಾಗಿದೆ. ಅನಂತ್‌ನಾಗ್‌ನ ಬಿಜ್‌ಬೆಹರಾ ಪ್ರದೇಶದ ಥಾಜಿವಾರದಲ್ಲಿ ಅನಂತ್‌ನಾಗ್ ಪೊಲೀಸರು ನಡೆಸಿದ ಆಕಸ್ಮಿಕ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರಗಾಮಿಗಳನ್ನು ಕೊಲ್ಲಲಾಗಿದೆ ಎಂದು ಕಾಶ್ಮೀರ ಪೊಲೀಸರು ಟ್ವೀಟ್ನಲ್ಲಿ ಹೇಳಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.
ಇದನ್ನು ಓದಿ:ಕಲ್ಲಿದ್ದಲು ಸ್ಮಗ್ಲಿಂಗ್ ಪ್ರಕರಣ: ಪಶ್ಚಿಮ ಬಂಗಾಳ ಸಚಿವರ ನಿವಾಸದ ಮೇಲೆ ಸಿಬಿಐ ದಾಳಿ