ನವದೆಹಲಿ:75ನೇ ಸ್ವಾತಂತ್ರ್ಯ ದಿನಾಚರಣೆ ನೆನಪಿಗಾಗಿ ಆದಾಯ ತೆರಿಗೆಯಲ್ಲಿ ವಿನಾಯಿತಿ ನೀಡುವ ಮೂಲಕ ಹಿರಿಯ ನಾಗರಿಕರಿಗೆ (75 ವರ್ಷ ಮೇಲ್ಟಟ್ಟವರಿಗೆ) ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ.
75 ವರ್ಷ ಮೇಲ್ಪಟ್ಟ ಹಿರಿಯರಿಗೆ ಆದಾಯ ತೆರಿಗೆ ವಿನಾಯಿತಿ - ನಿರ್ಮಲಾ ಸೀತಾರಾಮನ್ ಬಜೆಟ್ ಲೈವ್
75ನೇ ಸ್ವಾತಂತ್ರ್ಯ ದಿನಾಚರಣೆ ನೆನಪಿಗಾಗಿ ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರ ತನ್ನ ಬಜೆಟ್ನಲ್ಲಿ ಸಿಹಿ ಸುದ್ದಿ ನೀಡಿದೆ.
ಆದಾಯ ತೆರಿಗೆ ವಿನಾಯಿತಿ
ಕೇವಲ ಪಿಂಚಣಿ ಮತ್ತು ಬಡ್ಡಿ ಆದಾಯ ಪಡೆಯುತ್ತಿರುವ ಹಿರಿಯ ನಾಗರಿಕರಿಗೆ ಆದಾಯ ತೆರಿಗೆಯಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಬಜೆಟ್ ಮಂಡಿಸುವ ಸಮಯದಲ್ಲಿ ಘೋಷಿಸಿದರು.