ಕರ್ನಾಟಕ

karnataka

ETV Bharat / bharat

ಕೇಂದ್ರ ಸಚಿವ ನಿತಿನ್‌ ಗಡ್ಕರಿಗೆ ಕೋವಿಡ್‌ ಪಾಸಿಟಿವ್

Minister Nitin Gadkari Covid tests positive: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಗೆ ಕೊರೊನಾ ದೃಢಪಟ್ಟಿದೆ.

By

Published : Jan 11, 2022, 11:48 PM IST

Union Minister Nitin Gadkari tests positive for COVID-19 with mild symptoms
ಕೇಂದ್ರ ಸಚಿವ ನಿತಿನ್‌ ಗಡ್ಕರಿಗೆ ಕೋವಿಡ್‌ ಪಾಸಿಟಿವ್

ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳು ಶರ ವೇಗದಲ್ಲಿ ಹರಡುತ್ತಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಗೂ ಕೊರೊನಾ ದೃಢಪಟ್ಟಿದೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಸಚಿವರು, ಸೌಮ್ಯ ರೋಗಲಕ್ಷಣಗಳೊಂದಿಗೆ ಕೊರೊನಾ ಪಾಸಿಟಿವ್‌ ಬಂದಿದ್ದು, ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದೇನೆ. ಪ್ರತ್ಯೇಕ ಐಸೋಲೇಷನ್‌ ಹಾಗೂ ಹೋಮ್‌ ಕ್ವಾರಂಟೈನ್‌ಗೆ ಒಳಗಾಗಿದ್ದೇನೆ ಎಂದು ಹೇಳಿದ್ದಾರೆ.

ನನ್ನ ಸಂಪರ್ಕಕ್ಕೆ ಬಂದಿದ್ದ ಎಲ್ಲರೂ ಐಸೋಲೇಷನ್‌ಗೆ ಒಳಗಾಗಿ ಮತ್ತು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಚಿವ ನಿತಿನ್‌ ಗಡ್ಕರಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಸಿಎಂ ಸಂಪುಟದ ಮತ್ತೋರ್ವ ಸಚಿವರಿಗೆ ಕೋವಿಡ್ ದೃಢ

For All Latest Updates

TAGGED:

ABOUT THE AUTHOR

...view details