ನವದೆಹಲಿ: 2021ರ ಅಕ್ಟೋಬರ್ 10 ರಂದು ನಡೆದ ನಾಗರಿಕ ಸೇವೆಗಳ (ಪೂರ್ವಭಾವಿ) ಪರೀಕ್ಷೆಯ ಫಲಿತಾಂಶಗಳನ್ನು ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ಶುಕ್ರವಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ ಎಂದು ಯುಪಿಎಸ್ಸಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಅಕ್ಟೋಬರ್ 10 ರಂದು ನಡೆದ ನಾಗರಿಕ ಸೇವೆಗಳ (ಪೂರ್ವಭಾವಿ) ಪರೀಕ್ಷೆ ಫಲಿತಾಂಶದ ಆಧಾರದ ಮೇಲೆ, ಈ ಕೆಳಗಿನ ರೋಲ್ ನಂಬರ್ಗಳನ್ನು ಹೊಂದಿರುವ ಅಭ್ಯರ್ಥಿಗಳು 2021ರ ಸಿವಿಲ್ ಸರ್ವೀಸಸ್ (ಮುಖ್ಯ) ಪರೀಕ್ಷೆಗೆ ಪ್ರವೇಶ ಪಡೆಯಲು ಅರ್ಹತೆ ಪಡೆದಿರುತ್ತಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.