ವಡೋದರಾ (ಗುಜರಾತ್): ವಡೋದರಾ ನಗರದ ಕರೇಲಿಬಾಗ್ ಪ್ರದೇಶದಲ್ಲಿ ಕಳೆದ ರಾತ್ರಿ ಏಂಟು ಗಂಟೆ ಸುಮಾರಿಗೆ ಕಳ್ಳತನ ನಡೆದಿದೆ. ಓರ್ವ ಅಜ್ಜಿ ತನ್ನ ಮನೆಯ ಹೊರಗೆ ಕುಳಿತಿದ್ದಾಗ, ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತರು ಆಕೆಯ ಕೊರಳಲ್ಲಿದ್ದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಮನೆ ಮುಂದೆ ಕುಳಿತಿದ್ದ ಅಜ್ಜಿಯ ಸರ ಕದ್ದು ಕಳ್ಳರು ಪರಾರಿ - ಮನೆ ಮುಂದೆ ಕುಳಿತಿದ್ದ ಅಜ್ಜಿಯ ಸರ ಕದ್ದು ಕಳ್ಳರು ಪರಾರಿ
ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತರು ವೃದ್ಧೆಯ ಕೊರಳಲ್ಲಿದ್ದ ಚಿನ್ನದ ಸರ ಕದ್ದು ಪರಾರಿಯಾಗಿರುವ ಘಟನೆ ಗುಜರಾತ್ನ ವಡೋದರಾದಲ್ಲಿ ನಡೆದಿದೆ.
ಮನೆ ಮುಂದೆ ಕುಳಿತಿದ್ದ ಅಜ್ಜಿಯ ಸರ ಕದ್ದು ಕಳ್ಳರು ಪರಾರಿ
ಅಜ್ಜಿಯ ಸರ ಕದ್ದು ಕಳ್ಳರು ಪರಾರಿ
ಈ ಸಂಪೂರ್ಣ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ಕುರಿತು ಕರೇಲಿಬಾಗ್ ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆಯ ತನಿಖೆಗಾಗಿ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದ್ದಾರೆ.
ಇದನ್ನೂ ಓದಿ:ಝಾನ್ಸಿಯಲ್ಲಿ ಮಹಾಮಳೆ: ನೀರಿನ ರಭಸಕ್ಕೆ ಬೈಕ್ ಸಹಿತ ಕೊಚ್ಚಿ ಹೋದ ಯುವಕ..ಸ್ಥಳೀಯರಿಂದ ರಕ್ಷಣೆ
Last Updated : Jul 8, 2022, 8:14 PM IST
TAGGED:
Vadodara chain snatching