ನವದೆಹಲಿ: ಭಾರತದ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು 72 ನೇ ವರ್ಷಕ್ಕೆ ಕಾಲಿರಿಸಿದ್ದು, ಗಣ್ಯಾತಿಗಣ್ಯರು ಶುಭ ಹಾರೈಸಿದ್ದಾರೆ. ಮಂಡ್ಯ ಸಂಸದೆ ಸುಮಲತಾ ಕೂಡ ವೆಂಕಯ್ಯನಾಯ್ಡು ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ.
72 ನೇ ವಸಂತಕ್ಕೆ ಕಾಲಿಟ್ಟ ಉಪರಾಷ್ಟ್ರಪತಿ: ಶುಭ ಕೋರಿದ ಮಂಡ್ಯ ಸಂಸದೆ ಸುಮಲತಾ! - ವೆಂಕಯ್ಯನಾಯ್ಡು ಜನ್ಮದಿನ
ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ 72 ನೇ ಜನ್ಮದಿನ ಹಿನ್ನೆಲೆ ಮಂಡ್ಯ ಸಂಸದೆ ಸುಮಲತಾ ಶುಭಾಶಯ ಕೋರಿದ್ದಾರೆ.
ಮಂಡ್ಯ ಸಂಸದೆ ಸುಮಲತಾ
‘ಉಪ ರಾಷ್ಟ್ರಪತಿಗಳಾದ ಮಾನ್ಯ ಶ್ರೀ ವೆಂಕಯ್ಯ ನಾಯ್ಡು ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ತಮ್ಮಂತಹ ಹಿರಿಯರ ಮಾರ್ಗದರ್ಶನಕ್ಕಾಗಿ ಮತ್ತು ದೇಶಸೇವೆಗಾಗಿ ಇನ್ನಷ್ಟು ಆಯುಷ್ಯ ತಮಗೆ ದಯಪಾಲಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ’ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ರಾಹುಲ್ ಗಾಂಧಿ - ನವಜೋತ್ ಸಿಂಗ್ ಸಿಧು ಭೇಟಿ: ಪಂಜಾಬ್ ಕಾಂಗ್ರೆಸ್ ಬಲವರ್ಧನೆ ಕುರಿತು ಮಾತುಕತೆ!