ಕರ್ನಾಟಕ

karnataka

ETV Bharat / bharat

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ : ಸಮೀಕ್ಷೆಗಳ ಪ್ರಕಾರ ಗೆಲ್ಲೋರ್ಯಾರು?

ಪಶ್ಚಿಮ ಬಂಗಾಳದಲ್ಲಿನ ಎಂಟು ಹಂತದ ವಿಧಾನಸಭಾ ಚುನಾವಣೆ ನಿನ್ನೆ ಸಂಜೆಗೆ ಎಂಟನೇ ಮತ್ತು ಅಂತಿಮ ಸುತ್ತಿನ ಮತದಾನ ನಡೆಯುವ ಮೂಲಕ ಪೂರ್ಣಗೊಂಡಿದೆ.

By

Published : Apr 30, 2021, 5:32 AM IST

West Bengal Assembly Elections: What do the exit polls say?
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ

ಹೈದರಾಬಾದ್: ಮಾರ್ಚ್ 27 ರಂದು ಪ್ರಾರಂಭವಾದ ಪಶ್ಚಿಮ ಬಂಗಾಳದಲ್ಲಿನ ಎಂಟು ಹಂತದ ವಿಧಾನಸಭಾ ಚುನಾವಣೆ ನಿನ್ನೆ ಸಂಜೆಗೆ ಎಂಟನೇ ಮತ್ತು ಅಂತಿಮ ಸುತ್ತಿನ ಮತದಾನ ನಡೆಯುವ ಮೂಲಕ ಪೂರ್ಣಗೊಂಡಿದೆ.

ಪಶ್ಚಿಮ ಬಂಗಾಳದಲ್ಲಿನ ಈ ಯುದ್ಧದಲ್ಲಿ ಯಾರು ಗೆಲ್ಲುತ್ತಾರೆ ಎಂದು ಹಲವಾರು ಸುದ್ದಿ ವಾಹಿನಿಗಳು ಈ ಕೆಳಗಿನಂತೆ ಚುನಾವಣೋತ್ತರ ಸಮೀಕ್ಷೆ ನಡೆಸಿವೆ .

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ

ABOUT THE AUTHOR

...view details