ಕರ್ನಾಟಕ

karnataka

ETV Bharat / bharat

BIG Teck ಕಂಪನಿಗಳ ಜವಾಬ್ದಾರಿ, ಹೊಣೆಗಾರಿಕೆ ಎಲ್ಲಿದೆ..? ಜೈಶಂಕರ್​ ಪ್ರಶ್ನೆ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಂತ್ರಜ್ಞಾನ ಕಂಪನಿಗಳಿಗೆ ಅಧಿಕಾರವಿದ್ದಾಗ ಹೊಣೆಗಾರಿಕೆ ಮತ್ತು ಜವಾಬ್ದಾರಿಯನ್ನು ಸ್ವೀಕರಿಸುವ ಅಗತ್ಯವಿದೆ ಎಂದು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಂತ್ರಜ್ಞಾನ ಕಂಪನಿಗಳಿಗೆ ಅಧಿಕಾರವಿದ್ದಾಗ ಹೊಣೆಗಾರಿಕೆ ಮತ್ತು ಜವಾಬ್ದಾರಿಯನ್ನು ಸ್ವೀಕರಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

Jaishankar
ಜೈಶಂಕರ್​

By

Published : Jun 30, 2021, 10:51 PM IST

ನವದೆಹಲಿ:ದೇಶದ ಹೊಸ ಮಾಹಿತಿ ತಂತ್ರಜ್ಞಾನ (ಐಟಿ) ಕಾನೂನುಗಳನ್ನು ಪಾಲಿಸದ ಕಾರಣ ಸರ್ಕಾರ ಮತ್ತು ಟ್ವಿಟರ್ ನಡುವೆ ನಡೆಯುತ್ತಿರುವ ಕಿತ್ತಾಟ ನಡೆಯುತ್ತಿದೆ. ಈ ಮಧ್ಯೆ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಂತ್ರಜ್ಞಾನ ಕಂಪನಿಗಳಿಗೆ ಅಧಿಕಾರವಿದ್ದಾಗ ಹೊಣೆಗಾರಿಕೆ ಮತ್ತು ಜವಾಬ್ದಾರಿಯನ್ನು ಸ್ವೀಕರಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಇಂಡಿಯಾ ಗ್ಲೋಬಲ್ ಫೋರಂನಲ್ಲಿ ಮಾತನಾಡಿದ ಅವರು, ದೊಡ್ಡ ತಂತ್ರಜ್ಞಾನ ಕಂಪನಿಗಳು ಪ್ರಜಾಪ್ರಭುತ್ವಕ್ಕೆ ಹೇಗೆ ಸವಾಲು ಮಾಡುತ್ತಿವೆ ಎಂಬುದರ ಬಗ್ಗೆ ಹೇಳಿದ್ರು. ಬಿಗ್ ಟೆಕ್ ಒಂದು ಭಾಗವನ್ನು ರಾಜಕೀಯ ವಿಷಯವಾಗಿ ಪ್ರಜಾಪ್ರಭುತ್ವದ ವಿಷಯವಾಗಿ ನೋಡುತ್ತಿದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ರು.

ನೀವು ಅವರನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಅವರನ್ನು ಕಾರ್ಪೆಟ್ ಅಡಿ ತಳ್ಳಲಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಏಕೆಂದರೆ ನೀವು ವಾಕ್ ಸ್ವಾತಂತ್ರ್ಯದ ಮೇಲೆ ಆಕ್ರಮಣ ಮಾಡುತ್ತಿದ್ದೀರಿ ಎಂದು ಜೈಶಂಕರ್ ಹೇಳಿದರು.

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವರು ವಿಶ್ವದ ವಿವಿಧ ಭಾಗಗಳಲ್ಲಿ ಬಿಗ್ ಟೆಕ್ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ ಎಂಬುದು ನಿಮಗೆ ತಿಳಿದಿದೆ. ಮತ್ತು ತಂತ್ರಜ್ಞಾನ ಇರುವಲ್ಲಿ ಒಂದು ದೊಡ್ಡ ಸಮಸ್ಯೆ ಇದೆ ಎಂದು ನಾನು ಭಾವಿಸುತ್ತೇನೆ.

ಪ್ರಗತಿಯ ಶಕ್ತಿಗಳು ಇವುಗಳನ್ನು ಅಲ್ಲಗಳೆಯುತ್ತಾರೆ, ಅದು ಹೆಚ್ಚಿನ ಪ್ರಯೋಜನವನ್ನು ಹೊಂದಿದೆ ಎಂದು, ಸಾಮಾಜಿಕ ಜಾಲತಾಣವಾದ ಟ್ವಿಟರ್ ವಿರುದ್ಧ ಅನೇಕ ಎಫ್ಐಆರ್ ದಾಖಲಾಗಿರುವ ಈ ಸಂದರ್ಭದಲ್ಲಿ ಹೇಳಿಕೆ ನೀಡಿದ್ದಾರೆ.

ABOUT THE AUTHOR

...view details