ಧರಮ್‌ಘರ್ (ಒಡಿಶಾ): ಪ್ರಿಯಕರನನ್ನು ಕೊಲೆ ಮಾಡಿದ ಆರೋಪದಲ್ಲಿ ಯುವತಿಯನ್ನು ಒಡಿಶಾದ ಕಲಹಂಡಿ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ.
ಒಡಿಶಾ: ಪ್ರಿಯಕರನ ಕೊಲೆ ಮಾಡಿದ ಆರೋಪದಲ್ಲಿ ಯುವತಿ ಅರೆಸ್ಟ್ - Odisha news 2021
ಪ್ರಿಯಕರನನ್ನು ಕೊಲೆ ಮಾಡಿದ ಆರೋಪದಲ್ಲಿ ಯುವತಿಯನ್ನು ಒಡಿಶಾದ ಕಲಹಂಡಿ ಪೊಲೀಸರು ಬಂಧಿಸಿದ್ದು, ಜೈಲಿಗಟ್ಟಿದ್ದಾರೆ.
ಒಡಿಶಾ
32 ವರ್ಷದ ಯುವತಿ ತನ್ನ ಪ್ರಿಯಕರನನ್ನು ಕೊಲೆ ಮಾಡಿದ್ದಳು. ಪೊಲೀಸ್ ಮಾಹಿತಿ ಪ್ರಕಾರ, ಹಣದ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಆಕೆ ಆತನನ್ನು ಕೊಲೆ ಮಾಡಿದ್ದಾಳೆ ಎಂದು ಶಂಕೆ ವ್ಯಕ್ತಪಡಿಲಾಗಿದೆ.
ಸದ್ಯ ಆರೋಪಿಯನ್ನು ಧರಮ್‌ಘರ್ ಪೊಲೀಸರು ಬಂಧಿಸಿದ್ದು, ಜೈಲಿಗೆ ಕಳುಹಿಸಿದ್ದಾರೆ.