ಕರ್ನಾಟಕ

karnataka

ETV Bharat / bharat

ಯಡಿಯೂರಪ್ಪ ದೆಹಲಿ ಪ್ರವಾಸ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಈಟಿವಿ ಭಾರತ್ ಕನ್ನಡ

ಯಡಿಯೂರಪ್ಪ ದೆಹಲಿ ಪ್ರವಾಸ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ..

News Today
News Today

By

Published : Aug 26, 2022, 7:23 AM IST

  • ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿ ಮೊದಲ ಬಾರಿಗೆ ಇಂದು ಬಿಎಸ್ ಯಡಿಯೂರಪ್ಪ ದೆಹಲಿ ಪ್ರವಾಸ
  • ತುಮಕೂರಲ್ಲಿ ತಿಗಳ ಕ್ಷತ್ರಿಯರ ಜಾಗೃತಿ ಸಮಾವೇಶ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಭಾಗಿ
  • ಕಸಾಪ, ಚಾಮರಾಜಪೇಟೆ - ನವೀಕೃತ ಕನ್ನಡ ಸಾಹಿತ್ಯ ಪರಿಷತ್ತಿನ ಕಟ್ಟಡ ಮತ್ತು ಕೃಷ್ಣರಾಜ ಪರಿಷತ್ತಿನ ಮಂದಿರ ಸಭಾಂಗಣ ಉದ್ಘಾಟಿಸಲಿರುವ ಸಿಎಂ ಬೊಮ್ಮಾಯಿ
  • ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಭಾರತದ ದೊಡ್ಡ ಕೃಷಿ ಮತ್ತು ಆಹಾರ ಉದ್ಯಮ ಪ್ರದರ್ಶನ: ಸಚಿವ ಬಿ.ಸಿ.ಪಾಟೀಲ್ ಭಾಗಿ
  • ರೇಸ್​ಕೋರ್ಸ್​ ರಸ್ತೆಯಲ್ಲಿರುವ ರಾಮನಾರಾಯಣ ಚೆಲ್ಲಾರಾಮ್ ಸರ್ಕಾರಿ ಕಾಲೇಜಿನಲ್ಲಿ ಉದ್ಯೋಗ ಮೇಳೆ.. ಸಚಿವ ಅಶ್ವತ್ಥನಾರಾಯಣ ಉದ್ಘಾಟನೆ
  • ಜಗನ್ನಾಥ ಭವನದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಗೀತಾ ವಿವೇಕಾನಂದ ಮತ್ತು ಇತರರ ಸುದ್ದಿಗೋಷ್ಠಿ

ABOUT THE AUTHOR

...view details