ರಾಯಚೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಇಂಗಳದಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಯುವಕ ಸಾವು - Raichur latest News
ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಬೂದೆಪ್ಪ ಎಂಬ ಯುವಕ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

Raichur
ಬೂದೆಪ್ಪ(20) ಮೃತ ದುರ್ದೈವಿ. ಇನ್ನು ಘಟನೆಯಲ್ಲಿ ವಿರುಪಯ್ಯ ಮತ್ತು ತಿಮ್ಮಣ್ಣಗ ಎಂಬುವರು ಗಾಯಗೊಂಡಿದ್ದಾರೆ. ಘಟನೆ ದೇವದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.