ಕರ್ನಾಟಕ

karnataka

ETV Bharat / briefs

ದೇವದುರ್ಗ ಸಬ್​ ರಿಜಿಸ್ಟ್ರಾರ್ ಕಚೇರಿ ಮೇಲೆ ಎಸಿಬಿ ದಾಳಿ! - undefined

ಸಾರ್ವಜನಿಕರಿಂದ ದೂರುಗಳು ಬಂದಿದ್ದ ಹಿನ್ನೆಲೆ ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ಉಪನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಎಸಿಬಿ ದಾಳಿ!

By

Published : May 27, 2019, 9:54 PM IST

ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಉಪನೋಂದಾಣಾಧಿಕಾರಿ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದರು.

ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ಉಪನೋಂದಣಾಧಿಕಾರಿ ಕಚೇರಿ ಮೇಲೆ ದಾಳಿ ನಡೆಸಿ, ಜಮೀನು ನೋಂದಣಿಗಾಗಿ ರೈತರಿಂದ ಲಂಚ ವಸೂಲಿ ಮಾಡುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಈ ಹಿನ್ನೆಲೆ ಎಸಿಬಿ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

For All Latest Updates

TAGGED:

ABOUT THE AUTHOR

...view details