ಕರ್ನಾಟಕ

karnataka

ETV Bharat / briefs

ಕೊರೊನಾ ಗೆದ್ದು ಬಂದ ಸಲ್ಮಾನ್​ ಸಹೋದರಿ ಅರ್ಪಿತಾ ಖಾನ್ - ಸಲ್ಮಾನ್​ ಸಹೋದರಿ ಅರ್ಪಿತಾ ಖಾನ್ ಶರ್ಮಾ

ಸಲ್ಮಾನ್​ ಸಹೋದರಿ ಅರ್ಪಿತಾ ಖಾನ್ ಶರ್ಮಾ ತಮ್ಮ ಇನ್ಸ್​ಟಾಗ್ರಾಂ ಪೋಸ್ಟ್​ನಲ್ಲಿ ಕೋವಿಡ್​ನಿಂದ ಸಂಪೂರ್ಣವಾಗಿ ಗುಣಮುಖರಾಗಿರುವುದಾಗಿ ತಿಳಿಸಿದ್ದಾರೆ.

Arpita Khan Sharma
Arpita Khan Sharma

By

Published : May 11, 2021, 6:38 PM IST

ಸಲ್ಮಾನ್​ ಸಹೋದರಿ ಅರ್ಪಿತಾ ಖಾನ್ ಶರ್ಮಾ ಸೋಮವಾರ ಕೋವಿಡ್​ನಿಂದ ಚೇತರಿಸಿಕೊಂಡಿದ್ದಾಗಿ ಎಂದು ಸ್ಪಷ್ಟಪಡಿಸಿದ್ದಾರೆ.

ತಮ್ಮ ಇನ್ಸ್​ಟಾಗ್ರಾಂ ಪೋಸ್ಟ್​ನಲ್ಲಿ ಈ ವಿಷಯ ಶೇರ್ ಮಾಡಿರುವ ಅರ್ಪಿತಾ ಖಾನ್ ಶರ್ಮಾ, ಏಪ್ರಿಲ್ ಮೊದಲ ವಾರದಲ್ಲಿ ಕೊರೊನಾಗೆ ತುತ್ತಾಗಿದ್ದು, ಈಗ ಸಂಪೂರ್ಣವಾಗಿ ಗುಣಮುಖರಾಗಿರುವುದಾಗಿ ತಿಳಿಸಿದ್ದಾರೆ.

ABOUT THE AUTHOR

...view details