ಬೆಂಗಳೂರು: ಬೆಲೆಬಾಳುವ ರಕ್ತ ಚಂದನವನ್ನು ಕಡಿದು ಮಾರಾಟ ಮಾಡುತ್ತಿದ್ದ ಸ್ಮಗ್ಲರುಗಳ ಜಾಲವನ್ನು ನಗರ ಪೊಲೀಸರು ಭೇದಿಸಿದ್ದಾರೆ.
ರಕ್ತ ಚಂದನ ಕಳ್ಳರ ಗ್ಯಾಂಗ್ ಅರೆಸ್ಟ್,ಬೆಂಗಳೂರು ಪೊಲೀಸರ ಕಾರ್ಯಾಚರಣೆ - ದುಷ್ಕರ್ಮಿಗಳು ಅರೆಸ್ಟ್
ರಕ್ತಚಂದನವನ್ನು ಸ್ಮಗ್ಲಿಂಗ್ ಮಾಡುತ್ತಿದ್ದ ದುಷ್ಕರ್ಮಿಗಳ ತಂಡವೊಂದು ನಗರ ಪೊಲೀಸರ ಬಲೆಗೆ ಬಿದ್ದಿದೆ.
ರಕ್ತ ಚಂದನ ಕಳ್ಳರ ಗ್ಯಾಂಗ್ ಅರೆಸ್ಟ್
ಆರೋಪಿಗಳಿಂದ 3 ಕೋಟಿ ರೂಪಾಯಿ ಮೌಲ್ಯದ ಸುಮಾರು 4 ಟನ್ ರಕ್ತಚಂದನ ಮರದ ದಿಮ್ಮಿಗಳನ್ನು ವಶಪಡಿಸಿಕೊಳ್ಳಲಾಗಿದೆ.
Last Updated : May 18, 2019, 7:52 PM IST