ಮುಂಬೈ (ಮಹಾರಾಷ್ಟ್ರ):ಕ್ರಾಂಪ್ಟನ್ ಗ್ರೀವ್ಸ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಮುಂಬೈ ಮತ್ತು ದೆಹಲಿಯ ಅನೇಕ ಸ್ಥಳಗಳಲ್ಲಿ ದಾಳಿ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ.
ಬ್ಯಾಂಕ್ ವಂಚನೆ ಪ್ರಕರಣ: ದೆಹಲಿ, ಮುಂಬಯಿಗಳಲ್ಲಿ ಸಿಬಿಐ ದಾಳಿ
ಮುಂಬೈ ಮತ್ತು ದೆಹಲಿಯ ಅನೇಕ ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸುತ್ತಿದ್ದು, ಕ್ರಾಂಪ್ಟನ್ ಗ್ರೀವ್ಸ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದೆ.
cbi
ಸುಮಾರು 466 ಕೋಟಿ ರೂ.ಗಳ ವಂಚನೆ ನಡೆದಿದೆ ಎಂದು ವರದಿಗಳು ತಿಳಿಸಿವೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.