ನವದೆಹಲಿ:ಚುನಾವಣೋತ್ತರ ಸಮೀಕ್ಷೆಗಳು ಎನ್ಡಿಎ ಮೈತ್ರಿಕೂಟವೇ ಕೇಂದ್ರದಲ್ಲಿ ಗದ್ದುಗೆ ಏರಲಿದೆ ಎಂದು ಭವಿಷ್ಯ ನುಡಿದ ಬೆನ್ನಲ್ಲೇ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ನಶೀದ್ ಮೋದಿಗೆ ಶುಭಾಶಯ ತಿಳಿಸಿದ್ದಾರೆ.
'ಪ್ರಧಾನಿ ಮೋದಿಗೆ ಶುಭಾಶಯಗಳು'... ಎಕ್ಸಿಟ್ ಪೋಲ್ ಬೆನ್ನಲ್ಲೇ ಮಾಲ್ಡೀವ್ಸ್ ಅಧ್ಯಕ್ಷರ ಟ್ವೀಟ್ - ಸಾರ್ವತ್ರಿಕ ಚುನಾವಣೆ
ಭಾನುವಾರದಂದು ಲೋಕಸಭಾ ಚುನಾವಣೆಗೆ ತೆರೆ ಬಿದ್ದಿದ್ದು, ಬಹುತೇಕ ಎಲ್ಲ ಸಮೀಕ್ಷೆಗಳು ಮೋದಿ ಸರ್ಕಾರ ಎರಡನೇ ಬಾರಿಗೆ ಅಸ್ತಿತ್ವಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ.
ಟ್ವೀಟ್
ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ಮುಕ್ತಾಯವಾಗಿದೆ. ಪ್ರಧಾನಿ ಮೋದಿ ಹಾಗೂ ಬಿಜೆಪಿಗೆ ಶುಭಾಷಯಗಳು. ಮಾಲ್ಡೀವ್ಸ್ ದೇಶ ಭಾರತದ ಜೊತೆಗೆ ಉತ್ತಮ ಬಾಂಧವ್ಯವನ್ನು ಮುಂದುವರೆಸಲು ಇಚ್ಛಿಸುತ್ತದೆ ಎಂದು ಮೊಹಮ್ಮದ್ ನಶೀದ್ ಟ್ವೀಟ್ ಮಾಡಿದ್ದಾರೆ.
ಭಾನುವಾರದಂದು ಲೋಕಸಭಾ ಚುನಾವಣೆಗೆ ತೆರೆ ಬಿದ್ದಿದ್ದು, ಬಹುತೇಕ ಎಲ್ಲ ಸಮೀಕ್ಷೆಗಳು ಮೋದಿ ಸರ್ಕಾರ ಎರಡನೇ ಬಾರಿಗೆ ಅಸ್ತಿತ್ವಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ.
Last Updated : May 20, 2019, 4:08 PM IST