ಬಳ್ಳಾರಿ :ಬಳ್ಳಾರಿ ಜಿಲ್ಲೆಗೆ ನೂತನ ಲೋಕಾಯುಕ್ತ ಎಸ್ಪಿಯಾಗಿ ಹೆಚ್ ಮಂಜುನಾಥ ಬಾಬು ನೇಮಕವಾಗಿದ್ದು, ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಬಳ್ಳಾರಿಯ ನೂತನ ಲೋಕಾಯುಕ್ತ ಎಸ್ಪಿಯಾಗಿ ಹೆಚ್. ಮಂಜುನಾಥ ಬಾಬು ಅಧಿಕಾರ ಸ್ವೀಕಾರ
ಬಳ್ಳಾರಿ ಜಿಲ್ಲೆಯ ನೂತನ ಲೋಕಾಯುಕ್ತ ಎಸ್ಪಿಯಾಗಿ ಹೆಚ್ ಮಂಜುನಾಥ ಬಾಬು ಇಂದು ಅಧಿಕಾರ ಸ್ವೀಕರಿಸಿದ್ದಾರೆ.
bellary
ಈ ಹಿಂದೆ ಬೆಂಗಳೂರು ವಿಭಾಗದ ಜೆ.ಸಿ.ನಗರ ಮತ್ತು ಸುಬ್ರಹ್ಮಣ್ಯ ಪುರಂಗಳಲ್ಲಿ ಸಹಾಯಕ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು. ಎಸ್ಪಿ ಹುದ್ದೆಗೆ ಬಡ್ತಿ ಪಡೆದ ನಂತರ ಬಳ್ಳಾರಿ ಜಿಲ್ಲೆಯ ನೂತನ ಲೋಕಾಯುಕ್ತ ಎಸ್ಪಿಯಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲೆಯ ಲೋಕಾಯುಕ್ತ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
Last Updated : May 19, 2021, 7:53 PM IST