ಹುಬ್ಬಳ್ಳಿ : ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಲಾಕ್ಡೌನ್ ಹಿನ್ನೆಲೆಯಲ್ಲಿ ಜನರು ಇಂದಿನಿಂದಲೇ ತರಕಾರಿ ಖರೀದಿಗೆ ಮುಗಿಬಿದ್ದಿದ್ದಾರೆ.
ಲಾಕ್ಡೌನ್ಗೆ ಹೆದರಿ ಕೊರೊನಾಗೆ ಕ್ಯಾರೇ ಮಾಡದ ಹುಬ್ಳಿ ಮಂದಿ.. ತರಕಾರಿ ಕೊಳ್ಳಲು ಎಪಿಎಂಸಿಯಲ್ಲಿ ಜನಜಂಗುಳಿ - ಹುಬ್ಬಳ್ಳಿ ಲಾಕ್ಡೌನ್ ಸುದ್ದಿ
ಜನರ ನಿರ್ಲಕ್ಷ್ಯದಿಂದ ಎಪಿಎಂಸಿ ಮಾರುಕಟ್ಟೆ ಕೊರೊನಾ ಹಾಟ್ಸ್ಪಾಟ್ ಆಗುತ್ತಿದೆ. ಸಾವಿರಾರು ಜನರು ಒಂದೇ ಸಮಯದಲ್ಲಿ ತರಕಾರಿ ಖರೀದಿಗೆ ಬಂದಿರುವುದು ನಿಜಕ್ಕೂ ಆತಂಕದ ಸಂಗತಿ..
Hubli APMC
ಹುಬ್ಬಳ್ಳಿಯ ಎಪಿಎಂಸಿ ಮಾರುಕಟ್ಟೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಗ್ರಾಹಕರು-ವ್ಯಾಪಾರಸ್ಥರು ರೂಲ್ಸ್ ಬ್ರೇಕ್ ಮಾಡಿ ತರಕಾರಿ ಖರೀದಿಗೆ ಮುಗಿಬಿದ್ದಿರುವ ದೃಶ್ಯ ಸಾಮಾನ್ಯವಾಗಿತ್ತು.
ಇನ್ನು, ಜನರ ನಿರ್ಲಕ್ಷ್ಯದಿಂದ ಎಪಿಎಂಸಿ ಮಾರುಕಟ್ಟೆ ಕೊರೊನಾ ಹಾಟ್ಸ್ಪಾಟ್ ಆಗುತ್ತಿದೆ. ಸಾವಿರಾರು ಜನರು ಒಂದೇ ಸಮಯದಲ್ಲಿ ತರಕಾರಿ ಖರೀದಿಗೆ ಬಂದಿರುವುದು ನಿಜಕ್ಕೂ ಆತಂಕದ ಸಂಗತಿ.