ಆನೇಕಲ್: ಅಕ್ರಮವಾಗಿ ಗಾಂಜಾ ಮಾರುತ್ತಿದ್ದ ಆರೋಪದ ಮೇಲೆ ಇಬ್ಬರು ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿ 2.40 ಲಕ್ಷ ಬೆಲೆ ಬಾಳುವ ಸುಮಾರು 8 ಕೆ.ಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಗಾಂಜಾ ಮಾರಾಟ: ಇಬ್ಬರು ಅಂತಾರಾಜ್ಯ ಆರೋಪಿಗಳ ಬಂಧನ - anekal
ಆನೇಕಲ್ ಬಳಿಯ ದೊಮ್ಮಸಂದ್ರದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು
ಸರ್ಜಾಪುರ-ಬೆಂಗಳೂರು ರಸ್ತೆಯ ದೊಮ್ಮಸಂದ್ರದಲ್ಲಿ ಖಚಿತ ಮಾಹಿತಿ ಮೇಲೆ ಶಿವ ಮತ್ತು ಶಂಕರಮ್ಮ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.