ಅಮರಾವತಿ: ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ತನಕಲ್ಲು ಬಳಿ ಮಿನಿ ಬಸ್-ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಸಾವಿಗೀಡಾಗಿದ್ದು ಒಂಬತ್ತು ಮಂದಿ ಸ್ಥಿತಿ ಗಂಭೀರವಾಗಿದೆ.
ಅನಂತಪುರ ಬಳಿ ಮಿನಿಬಸ್-ಲಾರಿ ಡಿಕ್ಕಿ: 7 ಮಂದಿ ಸಾವು, 9 ಜನರ ಸ್ಥಿತಿ ಗಂಭೀರ - ಗಂಭೀರ
ಭೀಕರ ಅಪಘಾತದಲ್ಲಿ ಏಳು ಮಂದಿ ಸಾವಿಗೀಡಾಗಿದ್ದು ಒಂಬತ್ತು ಮಂದಿ ಸ್ಥಿತಿ ಗಂಭೀರವಾಗಿದೆ.
ಡಿಕ್ಕಿ
ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ತನಕಲ್ಲು ಬಳಿ ಅಪಘಾತಗಳು ಒಂದರ ಹಿಂದೊಂದು ಘಟಿಸುತ್ತಿವೆ. ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.