ಕರ್ನಾಟಕ

karnataka

ETV Bharat / briefs

ಕರ್ನಾಟಕ ಆರ್ಯವೈಶ್ಯ ಅಭಿವೃದ್ಧಿ ನಿಗಮಕ್ಕೆ ಟಿ.ಎ.ಶರವಣ ಅಧ್ಯಕ್ಷ - ಬೆಂಗಳೂರು

ಜೆಡಿಎಸ್​ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಅವರನ್ನು ಕರ್ನಾಟಕ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಎಂಎಲ್​ಸಿ ಶರವಣ

By

Published : Jun 4, 2019, 10:41 AM IST

ಬೆಂಗಳೂರು:ಇಲ್ಲಿನ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಜೆಡಿಎಸ್​ನ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಅವರನ್ನು ನೇಮಕ ಮಾಡಲಾಗಿದೆ.

ಎಂಎಲ್​ಸಿ ಶರವಣ

ಶರವಣ ಅವರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಿ ಇಂದು ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗುವುದೆಂಬ ವಿಶ್ವಾಸ ಹೊಂದಿದ್ದ ಅವರಿಗೆ ನಿಗಮದ ಅಧ್ಯಕ್ಷ ಸ್ಥಾನ ಲಭಿಸಿದೆ.

ABOUT THE AUTHOR

...view details