ಕರ್ನಾಟಕ

karnataka

ETV Bharat / briefs

ಇಂದು ಒಂದೇ ಕೊರೊನಾ ಕೇಸ್‌ ಪತ್ತೆ ಇಲ್ಲ.. ರಾಯಚೂರು ಜನರಿಗೆ ಸ್ವಲ್ಪ ರಿಲೀಫ್‌ - Corona virus

ಸಕ್ರಿಯವಾಗಿರುವ 158 ಸೋಂಕಿತ ಪ್ರಕರಣಗಳಿಗೆ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

No corona cases found in raichuru
No corona cases found in raichuru

By

Published : Jun 22, 2020, 8:52 PM IST

ರಾಯಚೂರು :ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿತ್ತು. ಆದರೆ, ಇಂದು ಯಾವುದೇ ಪಾಸಿಟಿವ್ ಕೇಸ್ ಪತ್ತೆಯಾಗಿಲ್ಲ.

ಜಿಲ್ಲೆಯಲ್ಲಿ ಈವರೆಗೆ 431 ಜನ ಸೋಂಕಿತರು ಪತ್ತೆಯಾಗಿದ್ದಾರೆ. 271 ಜನ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದ 158 ಸೋಂಕಿತ ಪ್ರಕರಣ ಸಕ್ರಿಯವಾಗಿವೆ.

ನಿಗದಿತ ಐಸೋಲೋಷನ್ ವಾರ್ಡ್‌ನಲ್ಲಿ ಅವರಿಗೆಲ್ಲ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ABOUT THE AUTHOR

...view details