ಕೊಪ್ಪಳ: ಜಿಲ್ಲೆಯಲ್ಲಿ ಇಂದು 617 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 8 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಕೊಪ್ಪಳ ತಾಲೂಕಿನಲ್ಲಿ 227, ಗಂಗಾವತಿ 235, ಕುಷ್ಟಗಿ 97 ಹಾಗೂ ಯಲಬುರ್ಗಾ 58 ಪ್ರಕರಣ ಸೇರಿ ಜಿಲ್ಲೆಯಲ್ಲಿ ಒಟ್ಟು 617 ಪಾಸಿಟಿವ್ ಪ್ರಕರಣ ವರದಿಯಾಗಿವೆ.

ಒಟ್ಟು ಈವರೆಗೆ 19,747 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. 8 ಜನ ಸೋಂಕಿತರು ಸಾವನ್ನಪ್ಪಿದ್ದು, ಈವರೆಗೆ ಒಟ್ಟು 316 ಜನ ಮೃತಪಟ್ಟಿದ್ದಾರೆ. ಇಂದು 198 ಜನರೂ ಸೇರಿದಂತೆ ಈವರೆಗೆ ಒಟ್ಟು 15,621 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 3816 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ 3,487 ಸೋಂಕಿತರು ಹೋಂ ಐಸೋಲೇಷನ್ನಲ್ಲಿದ್ದಾರೆ. ಉಳಿದಂತೆ 323 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.