ತುಮಕೂರು :ಜಿಲ್ಲೆಯಲ್ಲಿ ಕೊರೊನಾ ಸಂಬಂಧ ಸುಮಾರು 642 ಮಂದಿಯ ಗಂಟಲು ದ್ರವ ಸ್ಯಾಂಪಲ್‌ಗಳನ್ನು ಪಡೆಯಲಾಗಿದೆ. ಅವರೆಲ್ಲರ ವರದಿ ನಿರೀಕ್ಷೆಯಲ್ಲಿ ಜಿಲ್ಲಾಡಳಿತವಿದೆ.
642 ಮಂದಿಯ ಸ್ಯಾಂಪಲ್ ವರದಿ ನಿರೀಕ್ಷೆಯಲ್ಲಿ ತುಮಕೂರು ಜಿಲ್ಲಾಡಳಿತ - Tumkur corona latest news
ಈವರೆಗೂ 12,100 ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ. ಅದರಲ್ಲಿ 11,343ರಲ್ಲಿ ನೆಗೆಟಿವ್ ಕಂಡು ಬಂದಿವೆ. 373 ಮಂದಿಯ ಸ್ಯಾಂಪಲ್‌ಗಳ ವರದಿಯನ್ನು ತಿರಸ್ಕರಿಸಿ ಪುನಾಃ ಪರೀಕ್ಷೆಗೆ ಕಳುಹಿಸಲಾಗಿದೆ.
Tumkur
ಈವರೆಗೂ 41 ಮಂದಿಯಲ್ಲಿ ಸೋಂಕು ಕಂಡು ಬಂದಿದೆ. ಅದರಲ್ಲಿ 28 ಜನ ಈಗಾಗಲೇ ಗುಣಮುಖರಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದು,11 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು 549 ಮಂದಿ ಕ್ವಾರಂಟೈನ್‌ನಲ್ಲಿದ್ದಾರೆ. 36 ಮಂದಿಯನ್ನು ಕೊರೊನಾ ಶಂಕಿತರೆಂದು ಗುರುತಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈವರೆಗೂ 12,100 ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ. ಅದರಲ್ಲಿ 11,343ರಲ್ಲಿ ನೆಗೆಟಿವ್ ಕಂಡು ಬಂದಿವೆ. 373 ಮಂದಿಯ ಸ್ಯಾಂಪಲ್‌ಗಳ ವರದಿಯನ್ನು ತಿರಸ್ಕರಿಸಿ ಪುನಾಃ ಪರೀಕ್ಷೆಗೆ ಕಳುಹಿಸಲಾಗಿದೆ. ಇಂದು ಒಂದೇ ದಿನ 256 ಮಂದಿಯ ಗಂಟಲು ದ್ರವ ಸ್ಯಾಂಪಲ್‌ಗಳನ್ನು ಸಂಗ್ರಹಿಸಲಾಗಿದೆ.