ಗುರುಗ್ರಾಮ:ಉದ್ಯೋಗ ಕೊಡಿಸುವ ಆಮಿಷವೊಡ್ಡಿ ವ್ಯಕ್ತಿಯೊಬ್ಬ ಯುವತಿಯ ಮೇಲೆ ಅತ್ಯಾಚಾರಗೈದಿರುವ ಘಟನೆ ಉತ್ತರಪ್ರದೇಶದ ಗುರುಗ್ರಾಮದಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ. ಗಂಡ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಆಕೆಯ ಬಳಿ ಹೋಗಿದ್ದ ಆರೋಪಿ ಮಾತನಾಡಿದ್ದಾನೆ. ಜತೆಗೆ ಕೆಲಸ ಕೊಡಿಸುವ ಆಮಿಷವೊಡ್ಡಿ ಅತ್ಯಾಚಾರಗೈದಿದ್ದಾನೆ ಎಂದು ಆರೋಪಿಸಿದ್ದಾರೆ.