ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ - ಬೆಳ್ತಂಗಡಿ ಪರಿಸರ ದಿನಾಚರಣೆ ಸುದ್ದಿ
ನಗರದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷ, ಹಿರಿಯ ಸಿವಿಲ್ ನ್ಯಾಯಾಧೀಶ ನಾಗೇಶ್ ಮೂರ್ತಿಯವರು ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
![ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ World environment day celebration](https://etvbharatimages.akamaized.net/etvbharat/prod-images/768-512-11:49-kn-mng-belthangady-03-parisaradinacharane-photo-kac10018-06062020113553-0606f-1591423553-4.jpg)
World environment day celebration
ಬೆಳ್ತಂಗಡಿ:ನಗರದ ನ್ಯಾಯಾಲಯದ ಆವರಣದಲ್ಲಿ ಸಸ್ಯ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.