ಕರ್ನಾಟಕ

karnataka

ETV Bharat / briefs

ನಿಯಂತ್ರಣ ತಪ್ಪಿ ಬಿದ್ದ ಬೈಕ್​: ಯುವಕ ಸಾವು - chikkaballapura

ಬೈಕ್​ ನಿಯಂತ್ರಣ ತಪ್ಪಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ್ದಾನೆ, ಅಲ್ಲದೆ ಘಟನೆಯಲ್ಲಿ ಹಿಂಬದಿ ಸವಾರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ದುರ್ದೈವಿಗಳು

By

Published : May 27, 2019, 3:43 AM IST

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಬಳಿಯ ಕಮಲಪುರದ ಬಳಿ ಬೈಕ್​ ನಿಯಂತ್ರಣ ತಪ್ಪಿ ಬಿದ್ದು ಯುವಕ ಸಾವನ್ನಪ್ಪಿದ್ದಾನೆ.

ಕಮಲಪುರದ ವಿನಯ್ ( 24) ಮೃತ ಯುವಕ ಎಂದು ತಿಳಿದುಬಂದಿದೆ. ಅಲ್ಲದೆ ಘಟನೆಯಲ್ಲಿ ಹಿಂಬದಿ ಸವಾರ ಆರೂಢಿ ಗ್ರಾಮದ ಶಶಿ ಎಂಬಾತ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಬಗ್ಗೆ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details