ನವದೆಹಲಿ: ಕಳೆದ ಎರಡು ದಿನಗಳಿಂದ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆ ಕಂಡಿದೆ. ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ 10 ಗ್ರಾಂ ಚಿನ್ನದ ಬೆಲೆ 42 ರೂಪಾಯಿ ಕಡಿಮೆಯಾಗುವ ಮೂಲಕ 10 ಗ್ರಾಂ ಚಿನ್ನದ ಬೆಲೆ 45,960 ನಷ್ಟಿದೆ ಎಂದು ಹೆಚ್ಡಿಎಫ್ಸಿ ಸೆಕ್ಯುರಿಟೀಸ್ ತಿಳಿಸಿದೆ.
ನಿನ್ನೆಯ ವಹಿವಾಟಿನಲ್ಲಿ ಚಿನ್ನದ ಬೆಲೆ ಪ್ರತಿ 10 ಗ್ರಾಂ 46,002 ರೂಪಾಯಿ ಇತ್ತು. ಪ್ರತಿ ಕೆ.ಜಿ.ಬೆಳ್ಳಿ ಬೆಲೆಯಲ್ಲಿ 505 ರೂಪಾಯಿ ಇಳಿಕೆ ಕಂಡಿದ್ದು, 61,469 ರೂಪಾಯಿ ಅಷ್ಟಿದೆ.
ಬೆಂಗಳೂರಿನಲ್ಲಿ ಚಿನ್ನ-ಬೆಳ್ಳಿ ದರ