ನವದೆಹಲಿ: ರಾಜ್ಯ ನಿಯಂತ್ರಣವನ್ನು ಉಳಿಸಿಕೊಳ್ಳಲು ಕೇಂದ್ರೀಯ ಸಾರ್ವಜನಿಕ ವಲಯದ ಉದ್ಯಮಗಳಲ್ಲಿನ (ಸಿಪಿಎಸ್‌ಇ) ಸರ್ಕಾರದ ಪಾಲನ್ನು ಶೇ 51ಕ್ಕಿಂತ ಕಡಿಮೆಗೊಳಿಸುವ ಪ್ರಸ್ತಾಪವನ್ನು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಬಜೆಟ್ನಲ್ಲಿ ಕೊಟ್ಟ ಮಾತಿಗೆ ತಪ್ಪಿದ್ರಾ ಹಣಕಾಸು ಸಚಿವೆ!? - ಸಿಪಿಎಸ್‌ಇ ಪಾಲು
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್ ಈ ನಿರ್ಧಾರ ತೆಗೆದುಕೊಂಡಿದೆ. 2019ರ ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಸರ್ಕಾರದ ಪಾಲನ್ನು ಶೇ 51ಕ್ಕಿಂತ ಕಡಿಮೆ ಹೋಗದಂತೆ ಹಣಕಾಸುಯೇತರ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಹೂಡಿಕಾ ನೀತಿ ಅನುಸರಿಸುತ್ತೇವೆ ಎಂದು ಘೋಷಿಸಿದ್ದರು. ಆದರೆ, ಈಗ ತಮ್ಮ ಮಾತಿಗೆ ವಿರುದ್ಧವಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ನಿರ್ಮಲಾ ಸೀತಾರಾಮನ್
ಬ್ಯಾಂಕ್ ಆಯ್ತು, ಈಗ ವಿಮಾ ಕಂಪನಿಗಳ ವಿಲೀನಕ್ಕೆ ಮೋದಿ ಸರ್ಕಾರ ಸಜ್ಜು..!