ನವದೆಹಲಿ :ಕೋವಿಡ್ಗೆ ಮುಂಚಿತವಾಗಿ ರಾಜ್ಯಗಳಿಗೆ ನೀಡಬೇಕಾದ ಜಿಎಸ್ಟಿ ಪರಿಹಾರವನ್ನು ಎಲ್ಲಾ ರಾಜ್ಯಗಳಿಗೆ ಪಾವತಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಸಭೆಯಲ್ಲಿ ಹೇಳಿದ್ದಾರೆ.
ಈ ತಿಂಗಳಲ್ಲಿ ರಾಜ್ಯಗಳಿಗೆ ₹30 ಸಾವಿರ ಕೋಟಿ ಜಿಎಸ್ಟಿ ಪರಿಹಾರ ಬಿಡುಗಡೆ : ನಿರ್ಮಲಾ ಸೀತಾರಾಮನ್ - ಜಿಎಸ್ಟಿ ಪರಿಹಾರಕ್ಕೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ
30,000 ಕೋಟಿ ರೂ. ಜಿಎಸ್ಟಿ ಪರಿಹಾರವನ್ನು ಈ ತಿಂಗಳು ರಾಜ್ಯಗಳಿಗೆ ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
FM Sitharaman
30,000 ಕೋಟಿ ರೂ. ಜಿಎಸ್ಟಿ ಪರಿಹಾರವನ್ನು ಈ ತಿಂಗಳು ರಾಜ್ಯಗಳಿಗೆ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.