ನವದಹೆಲಿ :ಜವಳಿ ಮೇಲೆ ಈಗಿರುವ ಶೇ.5ರಷ್ಟು ಜಿಎಸ್‌ಟಿ ದರದವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲು ಜಿಎಸ್‌ಟಿ ಮಂಡಳಿ ಸಭೆ ನಿರ್ಧರಿಸಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ದೆಹಲಿಯಲ್ಲಿ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆ ಬಳಿಕ ಮಾಹಿತಿ ನೀಡಿದ ಅವರು, ಜವಳಿ ಮೇಲಿನ ಜಿಎಸ್‌ಟಿ ದರವನ್ನು ಶೇ.12ಕ್ಕೆ ಏರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.