ಕರ್ನಾಟಕ

karnataka

ETV Bharat / business

ಚೀನಾ-ಅಮೆರಿಕದ ಮುಸುಕಿನ ಗುದ್ದಾಟ: ಚಿನ್ನದ ದರದಲ್ಲಿ ಏರಿಳಿತ - America- China Trade war

ಶುಕ್ರವಾರದ ಚಿನಿವಾರ ಪೇಟೆಯಲ್ಲಿ ಚಿನ್ನದ ದರದಲ್ಲಿ ಅಲ್ಪ ಇಳಿಕೆಯಾಗಿದ್ದು, ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. 22 ಕ್ಯಾರೆಟ್ ಗುಣಮಟ್ಟದ ಚಿನ್ನದ ಬೆಲೆ ₹ 32,400 ಹಾಗೂ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ₹ 34,652 ಮಾರಾಟ ಆಗುತ್ತಿದೆ. ಆದರೆ, ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆ.ಜಿ.ಗೆ ₹ 40,800 ದರದಲ್ಲಿ ವಹಿವಾಟು ನಡೆಯುತ್ತಿದೆ.

ಸಾಂದರ್ಭಿಕ ಚಿತ್ರ

By

Published : Aug 2, 2019, 10:51 PM IST

ಮುಂಬೈ: ಜಾಗತಿಕ ಮಾರುಕಟ್ಟೆಯಲ್ಲಿ ಚೀನಾ ಮತ್ತು ಅಮೆರಿಕ ನಡುವೆ ವಾಣಿಜ್ಯ ಸಮರ ತಾರಕಕ್ಕೇರುತ್ತಿದ್ದು, ಚಿನ್ನದ ದರದಲ್ಲಿ ಏರಿಳಿತವಾಗುತ್ತಿದೆ.

ಶುಕ್ರವಾರದ ಚಿನಿವಾರ ಪೇಟೆಯಲ್ಲಿ ಚಿನ್ನದ ದರದಲ್ಲಿ ಅಲ್ಪ ಇಳಿಕೆಯಾಗಿದ್ದು, ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. 22 ಕ್ಯಾರೆಟ್ ಚಿನ್ನದ ಬೆಲೆ ₹ 32,400 ಹಾಗೂ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ₹ 34,652 ಮಾರಾಟ ಆಗುತ್ತಿದೆ. ಆದರೆ, ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆ.ಜಿ.ಗೆ ₹ 40,800ಯಲ್ಲಿ ವಹಿವಾಟು ನಡೆಸುತ್ತಿದೆ.

ಸಿಲಿಕಾನ್ ಸಿಟಿಯಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ವ್ಯಾಪಾರಿಗಳ ಒಕ್ಕೂಟ ಹಾಗೂ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ನಿತ್ಯದ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಹಾಗೂ ಚಿನ್ನ ಮೇಲಿನ ಆಮದು ಸುಂಕ ಆಧರಿಸಿರುತ್ತದೆ.

ABOUT THE AUTHOR

...view details