ಕರ್ನಾಟಕ

karnataka

ETV Bharat / business

ದೇಶದ ವಿವಿಧೆಡೆ ಬುಧವಾರದ ಚಿನ್ನ ಬೆಳ್ಳಿ ದರ ಹೀಗಿದೆ.. - ದೇಶದ ವಿವಿಧೆಡೆ ಬುಧವಾರದ ಚಿನ್ನ ಬೆಳ್ಳಿ ದರ

ದೇಶದ ವಿವಿಧೆಡೆ ಬುಧವಾರದ ಚಿನ್ನ-ಬೆಳ್ಳಿ ದರದಲ್ಲಿ ಸ್ವಲ್ಪ ಏರಿಕೆಯಾಗಿದೆ.

Indian gold rate, Karnataka gold rate, Today india bullion market rate, Gold and silver price in India, ಭಾರತೀಯ ಚಿನ್ನದ ದರ, ಕರ್ನಾಟಕ ಚಿನ್ನದ ದರ, ಇಂದು ಭಾರತ ಬುಲಿಯನ್ ಮಾರುಕಟ್ಟೆ ದರ, ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ,
ದೇಶದ ವಿವಿಧೆಡೆ ಬುಧವಾರದ ಚಿನ್ನ-ಬೆಳ್ಳಿ ದರದಲ್ಲಿ ಸ್ವಲ್ಪ ಏರಿಕೆಯಾಗಿದೆ.

By

Published : Sep 28, 2022, 2:28 PM IST

ಭಾರತೀಯ ಚಿನಿವಾರ ಮಾರುಕಟ್ಟೆ ಚಿನ್ನ ಮತ್ತು ಬೆಳ್ಳಿ ಬೆಲೆಗಳನ್ನು ನಿತ್ಯ ಪರಿಷ್ಕರಿಸುತ್ತದೆ. ಮುಂಬೈ, ಹೈದರಾಬಾದ್​ ಮತ್ತು ಕೋಲ್ಕತ್ತಾದಲ್ಲಿ ಸೇರಿದಂತೆ ಬಹುತೇಕ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 45,800 ರೂಪಾಯಿ ಮತ್ತು 24 ಕ್ಯಾರೆಟ್​ 49,970 ಇದೆ. ಚೆನ್ನೈನಲ್ಲಿ 22k ಚಿನ್ನ 46,100 ರೂ. ಹಾಗೂ 24k ಚಿನ್ನ 50,290 ರೂ.ಗೆ ಮಾರಾಟವಾಗುತ್ತಿದೆ. ಆದರೆ, ದೆಹಲಿ ಜೈಪುರ ಸೇರಿದಂತೆ ಇತರ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 45,950 ರೂಪಾಯಿ ಮತ್ತು 24 ಕ್ಯಾರೆಟ್​ 50,130 ಇದೆ.

ದೆಹಲಿ, ಮುಂಬೈ ಮತ್ತು ಕೋಲ್ಕತ್ತಾ ಸೇರಿದಂತೆ ಹೆಚ್ಚಿನ ಪ್ರಮುಖ ನಗರಗಳಲ್ಲಿ ಕೆಜಿ ಬೆಳ್ಳಿ 55,000 ರೂಪಾಯಿಗೆ ಮಾರಾಟವಾಗುತ್ತಿದೆ. ಆದರೆ, ಚೆನ್ನೈ, ಕೇರಳ ಮತ್ತು ಹೈದರಾಬಾದ್​​ ಸೇರಿದಂತೆ ಬಹುತೇಕ ನಗರಗಳಲ್ಲಿ ಒಂದು ಕೆಜಿ ಬೆಳ್ಳಿ 60,000 ರೂಪಾಯಿ ಇದೆ.

ಕರ್ನಾಟಕದ ವಿವಿಧೆಡೆ ಚಿನ್ನ ಮತ್ತು ಬೆಳ್ಳಿ ದರ ಹೇಗಿದೆ?

ನಗರ ಚಿನ್ನ22K (1 ಗ್ರಾಂ) ಚಿನ್ನ24K (1 ಗ್ರಾಂ) ಬೆಳ್ಳಿ (1 ಗ್ರಾಂ)
ಬೆಂಗಳೂರು 4,560 4,955 54.80
ಹುಬ್ಬಳ್ಳಿ 4,530 4,942 54.77
ಮೈಸೂರು 4,580 5,100 56.30
ಶಿವಮೊಗ್ಗ 4,580 4,952 56.70
ಮಂಗಳೂರು 4,585 5,002 60.00
ದಾವಣಗೆರೆ 4,595 5,013 60.30

ABOUT THE AUTHOR

...view details