ಕರ್ನಾಟಕ

karnataka

ETV Bharat / business

Gold Silver Rate: ರಾಜ್ಯದ ಪ್ರಮುಖ ನಗರಗಳಲ್ಲಿನ ಚಿನ್ನಾಭರಣ ಬೆಲೆ - ಚಿನ್ನಾಭರಣ ಬೆಲೆ

ರಾಜ್ಯದ ಪ್ರಮುಖ ನಗರಗಳಲ್ಲಿ ಈ ರೀತಿಯಾಗಿದೆ ಇಂದಿನ ಚಿನ್ನ ಬೆಳ್ಳಿ ಬೆಲೆ.

gold silver price in Karnataka
ಕರ್ನಾಟಕ ಚಿನ್ನ ಬೆಳ್ಳಿ ದರ

By

Published : Dec 3, 2022, 1:40 PM IST

ಪ್ರತಿದಿನ ಚಿನ್ನ ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ. ದರ ಗಗನಕ್ಕೇರಿದರೂ ಆಭರಣಪ್ರಿಯರ ಸಂಖ್ಯೆ ಕಡಿಮೆಯಾಗಿಲ್ಲ. ರಾಜ್ಯದ ಕೆಲ ಪ್ರಮುಖ ನಗರಗಳಲ್ಲಿ ಚಿನ್ನ ಬೆಳ್ಳಿ ಬೆಲೆ ಹೀಗಿದೆ ನೋಡಿ.

ನಗರ ಚಿನ್ನ22K ಚಿನ್ನ24K ಬೆಳ್ಳಿ
ಬೆಂಗಳೂರು 4,940 5,370 65.6
ಮೈಸೂರು 4,945 5,529 67.30
ಮಂಗಳೂರು 4,950 5,400 71.60
ಶಿವಮೊಗ್ಗ 4,945 5,366 66,800
ಹುಬ್ಬಳ್ಳಿ 4,937 5,386 66.28
ದಾವಣಗೆರೆ 4,940 5,010 69.88

ಬೆಂಗಳೂರಿನಲ್ಲಿ 22K ಚಿನ್ನದ ದರದಲ್ಲಿ 14 ರೂ., 24K ಚಿನ್ನದ ದರದಲ್ಲಿ 15 ರೂ. ಹೆಚ್ಚಳವಾಗಿದೆ. ಮೈಸೂರಿನಲ್ಲಿ 22K ಚಿನ್ನದ ದರದಲ್ಲಿ 20 ರೂ., 24K ಚಿನ್ನದ ದರದಲ್ಲಿ 14 ರೂ. ಹೆಚ್ಚಳವಾಗಿದೆ. ಮಂಗಳೂರಿನಲ್ಲಿ 22K ಚಿನ್ನದ ದರದಲ್ಲಿ 20 ರೂ., 24K ಚಿನ್ನದ ದರದಲ್ಲಿ 22 ರೂ. ಏರಿಕೆ ಆಗಿದೆ.

ಇದನ್ನೂ ಓದಿ:ರಾಜ್ಯದ ಮಾರುಕಟ್ಟೆಗಳಲ್ಲಿ ಇಂದಿನ ತರಕಾರಿ ಬೆಲೆ ಹೀಗಿದೆ..

ABOUT THE AUTHOR

...view details