ನವದೆಹಲಿ: ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 106.31 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 94.27 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ. ಗೆ ದೊರೆಯುತ್ತಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 102.65 ರೂ.ಗೆ ಮತ್ತು ಡೀಸೆಲ್‌ಗೆ 94.25 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ.
Petrol and Diesel price.. ದೇಶಾದ್ಯಂತ ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ - ಇಂದಿನ ಪೆಟ್ರೋಲ್ ಡೀಸೆಲ್ ಬೆಲೆ
ದೇಶ ಹಾಗು ರಾಜ್ಯದ ಪ್ರಮುಖ ನಗರ, ಪಟ್ಟಣಗಳಲ್ಲಿ ಇಂದು ಇಂಧನ ಬೆಲೆ ಹೇಗಿದೆ ನೋಡೋಣ.
petrol
ರಾಜ್ಯದಲ್ಲಿ ತೈಲ ದರ ಇಂತಿದೆ:
ನಗರ | ಪೆಟ್ರೋಲ್ (ಲೀ. ದರ) | ಡೀಸೆಲ್ (ಲೀ. ದರ) |
ಬೆಂಗಳೂರು | 101.96 | 87.91 ರೂ |
ಶಿವಮೊಗ್ಗ | 103.47 | 89.17 |
ಮೈಸೂರು | 101.44 | 87.43 |
ಮಂಗಳೂರು | 101.13 ( 69 ಪೈಸೆ ಇಳಿಕೆ) | 87.13 (62 ಪೈಸೆ ಇಳಿಕೆ) |
ಹುಬ್ಬಳ್ಳಿ | 101.65ರೂ. | 87.65ರೂ. |