ನವದೆಹಲಿ/ಬೆಂಗಳೂರು: ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 106.31 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 94.27 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ. ಗೆ ದೊರೆಯುತ್ತಿದೆ.
ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 102.65 ರೂ.ಗೆ ಮತ್ತು ಡೀಸೆಲ್‌ಗೆ 94.25 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ. ಇನ್ನು ಮಂಗಳೂರಲ್ಲಿ ಇಂದು ಪೆಟ್ರೋಲ್ ದರದಲ್ಲಿ 35 ಪೈಸೆ ಮತ್ತು ಡೀಸೆಲ್ ದರದಲ್ಲಿ 31 ಪೈಸೆ ಇಳಿಕೆಯಾಗಿದೆ.