ಕರ್ನಾಟಕ

karnataka

ETV Bharat / city

ಬೆಳಗಾವಿಯಲ್ಲಿ ಕೊರೊನಾ ಸ್ಫೋಟ: ಜಿಪಂ‌ ಸಿಇಒ ಸೇರಿ 35 ಮಂದಿಗೆ ವಕ್ಕರಿಸಿದ ಸೋಂಕು - ಬೆಳಗಾವಿ ಜಿಲ್ಲೆಯಲ್ಲಿ 35 ಜನರಿಗೆ ಕೊರೊನಾ ಸೋಂಕು ದೃಢ

ಬೆಳಗಾವಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 35 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿವೆ. ಹೊಸ ವರ್ಷದ ಆರಂಭದಲ್ಲೇ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದು ಗಡಿ ಜನರ ಆತಂಕಕ್ಕೆ ಕಾರಣವಾಗಿದೆ.

belgavi
belgavi

By

Published : Jan 3, 2022, 11:29 AM IST

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಿಯಂತ್ರಣದಲ್ಲಿದ್ದ ಕೊರೊನಾ ಮತ್ತೆ ಸ್ಫೋಟಗೊಂಡಿದೆ. ಜಿಪಂ‌ ಸಿಇಒ ದರ್ಶನ್ ಹೆಚ್.ವಿ ಸೇರಿದಂತೆ ಒಟ್ಟು 35 ಜನರಿಗೆ ಸೋಂಕು ‌ವಕ್ಕರಿಸಿದೆ.

ಓದಿ:ಕರ್ನಾಟಕ, ಉತ್ತರ ಪ್ರದೇಶ ಸೇರಿದಂತೆ ಮಕ್ಕಳಿಗೆ ಮೊದಲ ಹಂತದ ಲಸಿಕಾ ಅಭಿಯಾನ ಪ್ರಾರಂಭ

ಬೆಳಗಾವಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 35 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿವೆ. ಹೊಸ ವರ್ಷದ ಆರಂಭದಲ್ಲೇ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದು ಗಡಿ ಜನರ ಆತಂಕಕ್ಕೆ ಕಾರಣವಾಗಿದೆ.

ಓದಿ:24 ಗಂಟೆಯಲ್ಲಿ 33 ಸಾವಿರಕ್ಕೂ ಹೆಚ್ಚು ಸೋಂಕಿತರು ಪತ್ತೆ, ಇದ್ದಕ್ಕಿದ್ದಂತೆ ಮಹಾರಾಷ್ಟ್ರದಲ್ಲಿ ಹೆಚ್ಚಾದ ಸೋಂಕಿತರು!

ಸೋಂಕು ದೃಢಪಟ್ಟ 35 ಮಂದಿಯಲ್ಲಿ ಬೆಳಗಾವಿ ಜಿ.ಪಂ ಸಿಇಒ ಹಾಗೂ 18 ವರ್ಷದ ಇಬ್ಬರು ಮಕ್ಕಳು ಸೇರಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ABOUT THE AUTHOR

...view details