ಕರ್ನಾಟಕ

karnataka

ETV Bharat / city

ಕೊರೊನಾ ಕಟ್ಟೆಚ್ಚರ: ಬೆಳಗಾವಿ​ ಜಿಲ್ಲಾಸ್ಪತ್ರೆಗೆ ಶ್ರೀರಾಮುಲು ಭೇಟಿ, ಪರಿಶೀಲನೆ

ರಾಜ್ಯದ ಗಡಿ ಭಾಗದಲ್ಲಿ ಕೊರೊನಾ ಹರಡದಂತೆ ಕಟ್ಟೆಚ್ಚರ ವಹಿಸಲಾಗಿದ್ದು, ಆರೋಗ್ಯ ಸಚಿವ ಬಿ.ಶ್ರೀರಾಮುಲು ಬೆಳಗಾವಿ ಸಿವಿಲ್​ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವೈದ್ಯರ ಜೊತೆ ಸಮಾಲೋಚನೆ ನಡೆಸಿದರು.

b-sri-ramulu-visited-and-inspected-civil-district-hospital
ಬಿ. ಶ್ರೀರಾಮುಲು

By

Published : Mar 21, 2020, 5:40 PM IST

ಬೆಳಗಾವಿ:ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಗಡಿನಾಡಿನಲ್ಲಿ ಕಟ್ಟೆಚ್ಚರ ವಹಿಸುವ ದೃಷ್ಟಿಯಿಂದ ಜಿಲ್ಲಾ ಪ್ರವಾಸ ಕೈಗೊಂಡಿರುವ ಆರೋಗ್ಯ ಸಚಿವ ಬಿ.ಶ್ರೀರಾಮುಲು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಿ.ಶ್ರೀರಾಮುಲು

ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೊರೊನಾ ವೈರಸ್​​ ಹರಡದಂತೆ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಂತರ ಆಸ್ಪತ್ರೆಗೆ ಭೇಟಿ ನೀಡಿ ಸೋಂಕು ತಡೆಗೆ ಅಲ್ಲಿನ ವೈದ್ಯರು ತೆಗೆದುಕೊಂಡಿರುವ ಕ್ರಮಗಳ ಕುರಿತು ಸಮಾಲೋಚನೆ ನಡೆಸಿದರು.

ABOUT THE AUTHOR

...view details