ಬೆಳಗಾವಿ :ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿರುವ ಬಿಜೆಪಿ ಗ್ರಾಮಾಂತರ ಕೋರ್ ಕಮೀಟಿ ಸಭೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಭಾಗವಹಿಸಿದ್ದಾರೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಮಾಜಿ ಸಿಎಂ ಬಿಎಸ್‌ವೈ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭಾಗವಹಿಸಿದ್ದಾರೆ.
ಬೆಳಗಾವಿ ಬಿಜೆಪಿ ಕೋರ್ ಕಮೀಟಿ ಮೀಟಿಂಗ್, ಜಾರಕಿಹೊಳಿ ಬ್ರದರ್ಸ್ ಹಾಜರು - Belgaum BJP Core Committee Meeting
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಮಾಜಿ ಸಿಎಂ ಬಿಎಸ್‌ವೈ ನೇತೃತ್ವದಲ್ಲಿ ಬಿಜೆಪಿ ಗ್ರಾಮಾಂತರ ಕೋರ್ ಕಮೀಟಿ ಸಭೆ ನಡೆಯುತ್ತಿದೆ. ಕಮಿಟಿ ಸಭೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭಾಗವಹಿಸಿದ್ದಾರೆ. ಭಿನ್ನಮತ ಬದಿಗಿಟ್ಟು ಪಕ್ಷ ಸಂಘಟನೆಗೆ ಆದ್ಯತೆ ನೀಡುವಂತೆ ಬಿಜೆಪಿ ನಾಯಕರು ಶಾಸಕರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ..
ಬೆಳಗಾವಿ ಬಿಜೆಪಿ ಕೋರ್ ಕಮೀಟಿ ಮೀಟಿಂಗ್, ಜಾರಕಿಹೊಳಿ ಬ್ರದರ್ಸ್ ಹಾಜರು
ಶಾಸಕರಾದ ಮಹಾಂತೇಶ ದೊಡಗೌಡರ್, ಮಹಾದೇವಪ್ಪ ಯಾದವಾಡ, ಆನಂದ ಮಾಮನಿ, ಸಂಸದೆ ಮಂಗಲ ಅಂಗಡಿ, ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸೇರಿ ಹಲವರು ಸಭೆಯಲ್ಲಿ ಭಾಗವಹಿಸಿದ್ದಾರೆ. ಭಿನ್ನಮತ ಬದಿಗಿಟ್ಟು ಪಕ್ಷ ಸಂಘಟನೆಗೆ ಆದ್ಯತೆ ನೀಡುವಂತೆ ಬಿಜೆಪಿ ನಾಯಕರು ಶಾಸಕರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಓದಿ :ಕುಮಾರಸ್ವಾಮಿ ಸರ್ಕಾರದಲ್ಲಿದ್ದಾಗ ಏನ್ ಮಾಡಿದ್ದಾರೆಂದು ಆತ್ಮಾವಲೋಕನ ಮಾಡಿಕೊಳ್ಳಲಿ: ಸಿಎಂ ಬೊಮ್ಮಾಯಿ