ಬೆಳಗಾವಿ/ಚಿಕ್ಕೋಡಿ : ಜಿಲ್ಲೆಯ ನಿಪ್ಪಾಣಿ ಗಡಿಯ ಮಾಂಗೂರು ಗ್ರಾಮದ ಒಂದೇ ಕುಟುಂಬದ ನಾಲ್ವರಿಗೆ ಕೊರೊನಾ ವೈರಸ್ ತಗುಲಿದೆ.
ಬೆಳಗಾವಿ: ಒಂದೇ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕು - ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಗಡಿಯ ಮಾಂಗೂರು ಗ್ರಾಮದ ಒಂದೇ ಕುಟುಂಬದ ನಾಲ್ವರಿಗೆ ಕೊರೊನಾ ವೈರಸ್ ತಗುಲಿದೆ.
ಒಂದೇ ಕುಟುಂಬದ ನಾಲ್ವರಿಗೆ ವಕ್ಕರಿಸಿದ ಕೊರೊನಾ
ಇದೇ ಕುಟುಂಬದ ಕೊರೊನಾ ಸೋಂಕಿತ ಮಹಿಳೆ ಮಹಾರಾಷ್ಟ್ರದ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈಗ ಅದೇ ಕುಟುಂಬದ ನಾಲ್ವರಿಗೆ ಕೊರೊನಾ ದೃಢಪಟ್ಟಿದೆ.
ಮುಂಜಾಗ್ರತಾ ಕ್ರಮವಾಗಿ ಮಾಂಗೂರು ಗ್ರಾಮವನ್ನು ಸಂಪೂರ್ಣ ಸೀಲ್ಡೌನ್ ಮಾಡಲಾಗಿದ್ದು, ಸೋಂಕಿತ ನಾಲ್ವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.