ಬೆಳಗಾವಿ: ಜಿಲ್ಲೆಯಲ್ಲಿ ಮಂಗಳವಾರ 2,118 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.
ಈ ಮೂಲಕ ಜಿಲ್ಲೆಯಲ್ಲಿನ ಸೋಂಕಿತರ ಸಂಖ್ಯೆ 50,687ಕ್ಕೆ ಏರಿಕೆಯಾಗಿದೆ. ನಿನ್ನೆ 713 ಜನರು ಸೋಂಕಿತನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ ಒಟ್ಟು 35,119 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.