ಬೆಳಗಾವಿ:ಜಿಲ್ಲೆಯಲ್ಲಿಂದು 229 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 4,466ಕ್ಕೆ ಏರಿಕೆಯಾಗಿದೆ.
ಬೆಳಗಾವಿಯಲ್ಲಿಂದು 229 ಜನರಿಗೆ ಕೊರೊನಾ..44 ಮಂದಿ ಗುಣಮುಖ - Belgaum Corona death
ಬೆಳಗಾವಿ ಜಿಲ್ಲೆಯಲ್ಲಿಂದು 229 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 44 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬೆಳಗಾವಿಯಲ್ಲಿಂದು 229 ಜನರಿಗೆ ಕೊರೊನಾ..44 ಮಂದಿ ಗುಣಮುಖ
ಅಲ್ಲದೇ, ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ 52 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 91ಕ್ಕೆ ಏರಿಕೆಯಾಗಿದೆ.
ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 44 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಸದ್ಯ 3,197 ಸಕ್ರಿಯ ಪ್ರಕರಣಗಳಿವೆ.