ಕರ್ನಾಟಕ

karnataka

ETV Bharat / city

'ನಿಮಗೆ ತಾಕತ್ತಿದ್ರೆ ನಿಷೇಧಿಸಿ..': ಕರ್ನಾಟಕ ಸರ್ಕಾರಕ್ಕೆ ಸವಾಲು ಹಾಕಿ ಮತ್ತೆ ಎಂಇಎಸ್‌ ಪುಂಡಾಟ - if u can ban MES Challenge to karnataka government

ಬೆಳಗಾವಿಯಲ್ಲಿ ನಡೆದ ಎಂಇಎಸ್ ಪದಾಧಿಕಾರಿಗಳ ಸಭೆಯಲ್ಲಿ ಕರ್ನಾಟಕ ಸರ್ಕಾರಕ್ಕೆ ಸವಾಲು ಹಾಕಿದ್ದಲ್ಲದೇ, ಗಡಿ ವಿವಾದ ಸಂಬಂಧ ಮಹಾರಾಷ್ಟ್ರ ಸರ್ಕಾರ ಉನ್ನತ ಮಟ್ಟದ ಸಭೆ ಕರೆಯುವಂತೆ ಒತ್ತಾಯಿಸಿದ್ದಾರೆ.

if u can MES banned; MES Challenge to karnataka government
ಬೆಳಗಾವಿಯಲ್ಲಿ MES ಮತ್ತೆ ಉದ್ಧಟತನ; ತಾಕತ್ತಿದ್ರೆ ಎಂಇಎಸ್ ನಿಷೇಧಿಸಲಿ ಅಂತ ರಾಜ್ಯ ಸರ್ಕಾರಕ್ಕೆ ಸವಾಲ್

By

Published : Jan 5, 2022, 6:47 PM IST

ಬೆಳಗಾವಿ: ನಿಮಗೆ ತಾಕತ್ತಿದ್ರೆ ಎಂಇಎಸ್ ನಿಷೇಧಿಸಿ ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಕರ್ನಾಟಕ ಸರ್ಕಾರಕ್ಕೆ ಸವಾಲು ಹಾಕಿದೆ.

ಬೆಳಗಾವಿಯಲ್ಲಿ ಎಂಇಎಸ್ ಅಧ್ಯಕ್ಷ ದೀಪಕ್ ದಳವಿ ನೇತೃತ್ವದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಕರ್ನಾಟಕ ಸರ್ಕಾರಕ್ಕೆ ಸವಾಲು ಹಾಕಿದ್ದಲ್ಲದೇ, ಗಡಿ ವಿವಾದ ಸಂಬಂಧ ಮಹಾರಾಷ್ಟ್ರ ಸರ್ಕಾರ ಉನ್ನತ ಮಟ್ಟದ ಸಭೆ ಕರೆಯುವಂತೆ ಒತ್ತಾಯಿಸಿದ್ದಾರೆ.

ಕರ್ನಾಟಕ ಸರ್ಕಾರಕ್ಕೆ ಆಗುವುದಾದರೆ ಮಹಾಜನ್ ವರದಿಯನ್ವಯ ಗಡಿ ವಿವಾದ ಇತ್ಯರ್ಥ ಮಾಡಲಿ. ಮಹಾಜನ್ ವರದಿಯೇ ಅಂತಿಮ ಎಂದು ಕರ್ನಾಟಕ ಹೇಳುತ್ತಾ ಬಂದಿದೆ. ಈ ವರದಿ ಅನ್ವಯವೇ ಗಡಿ ವಿವಾದ ಬಗೆಹರಿಸಲು ಸುಪ್ರೀಂಕೋರ್ಟ್‌ನಲ್ಲಿ ಪ್ರಸ್ತಾಪ ಮಂಡಿಸಲಿ ಎಂದು ಎಂಇಎಸ್ ಮುಖಂಡರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಬೆಳಗಾವಿ ಜನರೇ ಎಂಇಎಸ್‌ ಬ್ಯಾನ್ ಮಾಡಿದ್ದಾರೆ : ಗೃಹ ಸಚಿವ ಆರಗ ಜ್ಞಾನೇಂದ್ರ

For All Latest Updates

TAGGED:

ABOUT THE AUTHOR

...view details