ಬೆಳಗಾವಿ:ರಾಜ್ಯಾದ್ಯಂತ ಲಾಕ್‌ಡೌನ್ ವಿಸ್ತರಣೆ ಆಗುತ್ತದೆಂಬ ಭೀತಿಯಿಂದ ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದಿದ್ದರು.
ಲಾಕ್‌ಡೌನ್ ಭೀತಿ: ಸಾಮಾಜಿಕ ಅಂತರ ಮರೆತು ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನ! - belgaum news=
ರಾಜ್ಯಾದ್ಯಂತ ಲಾಕ್‌ಡೌನ್ ವಿಸ್ತರಣೆಯಾಗಬಹುದೆಂಬ ಮುನ್ನೆಲೆ, ಬೆಳಗಾವಿ ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದಿದ್ದರು.
ಮತ್ತೆ ಲಾಕ್‌ಡೌನ್ ಭೀತಿ: ಸಾಮಾಜಿಕ ಅಂತರ ಮರೆತು ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನ
ಮಾರುಕಟ್ಟೆಗಳ ಪ್ರದೇಶದಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರ ವಹಿವಾಟಿನಲ್ಲಿ ಜನರು ಬ್ಯೂಸಿ ಆಗಿದ್ದರು.
ನಗರದ ರವಿವಾರಪೇಟೆ, ಗಣಪತಿ ಬೀದಿ, ಖಡೇಬಜಾರ್‌ನಲ್ಲಿ ಜನಜಂಗುಳಿಯೇ ಏರ್ಪಟ್ಟಿತ್ತು.