ಬೆಳಗಾವಿ/ಚಿಕ್ಕೋಡಿ: ಶಿವಸೇನಾ ಪುಂಡರ ವಿರುದ್ಧ ಜಿಲ್ಲೆಯ ರಾಯಬಾಗ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ಕರ್ನಾಟಕ ನವ ನಿರ್ಮಾಣ ಪಡೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶಿವಸೇನಾ ವಿರುದ್ಧ ಕನ್ನಡ ಪರ ಸಂಘಟನೆಗಳಿಂದ ರಾಯಬಾಗದಲ್ಲಿ ಪ್ರತಿಭಟನೆ..
ಶಿವಸೇನಾ ಪುಂಡರ ವಿರುದ್ಧ ಜಿಲ್ಲೆಯ ರಾಯಬಾಗ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ಕರ್ನಾಟಕ ನವನಿರ್ಮಾಣ ಪಡೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶಿವಸೇನಾ ವಿರುದ್ದ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ
ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿದ್ದ ನೂರಾರು ಕಾರ್ಯಕರ್ತರು ಶಿವಸೇನೆ ಪುಂಡರ ವಿರುದ್ದ ಕ್ರಮ ಜರುಗಿಸಬೇಕೆಂದು ರಾಯಬಾಗ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.0