ಕರ್ನಾಟಕ

karnataka

ETV Bharat / city

ಬೆಳಗಾವಿ: ಅದ್ಧೂರಿ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಮಧ್ಯರಾತ್ರಿ ಪ್ರತಿಭಟನೆ - belagavi

ಅದ್ಧೂರಿ ಕನ್ನಡ ರಾಜ್ಯೋತ್ಸವಕ್ಕೆ ಅನುಮತಿ ನೀಡಲು ವಿಳಂಬ ‌ಧೋರಣೆ ಅನುಸರಿಸುತ್ತಿರುವ ಸರ್ಕಾರದ ಕ್ರಮ ಖಂಡಿಸಿ ಮಧ್ಯರಾತ್ರಿ ಕನ್ನಡ ಪರ ಹೋರಾಟಗಾರರು, ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

belagavi
ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರ ಪ್ರತಿಭಟನೆ

By

Published : Oct 29, 2021, 10:02 AM IST

ಬೆಳಗಾವಿ: ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲು ಅನುಮತಿ ನೀಡುವಂತೆ ಆಗ್ರಹಿಸಿ ಚೆನ್ನಮ್ಮ ವೃತ್ತದಲ್ಲಿ ಮಧ್ಯರಾತ್ರಿ ಪ್ರತಿಭಟನೆ ನಡೆಸಲಾಯಿತು.

ಕನ್ನಡ ರಾಜ್ಯೋತ್ಸವಕ್ಕೆ ಅನುಮತಿ ನೀಡಲು ವಿಳಂಬ ‌ಧೋರಣೆ ಅನುಸರಿಸುತ್ತಿರುವ ಸರ್ಕಾರದ ಕ್ರಮ ಖಂಡಿಸಿ ಮಧ್ಯರಾತ್ರಿ ಕನ್ನಡ ಪರ ಹೋರಾಟಗಾರರು, ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ‌ವ್ಯಕ್ತಪಡಿಸಿದರು.

ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರ ಪ್ರತಿಭಟನೆ

ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸದಂತೆ ಪೊಲೀಸರು ವಾರ್ನಿಂಗ್ ನೀಡುತ್ತಿದ್ದಾರೆ. ರಾಜಕೀಯ ಸಮಾವೇಶಕ್ಕೆ ಅನ್ವಯಿಸದ ಕೋವಿಡ್ ನಿಯಮ ರಾಜ್ಯೋತ್ಸವ ಮೆರವಣಿಗೆಗೆ ಹೇಗೆ ಅನ್ವಯಿಸುತ್ತಿದೆ. ನೀವು ಎಷ್ಟೇ ಕೇಸ್ ಹಾಕಿದ್ರೂ ಕೂಡ ಕನ್ನಡ ರಾಜ್ಯೋತ್ಸವ ಮೆರವಣಿಗೆ ನಡೆಸುತ್ತೇವೆ ಎಂದು ಪಟ್ಟು ಹಿಡಿದರು.

ABOUT THE AUTHOR

...view details