ಬೆಳಗಾವಿಯಲ್ಲಿ ಅಪರಾಧ ತಡೆ ಮಾಸಾಚರಣೆ: ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ ಪಿಎಸ್ಐ - ಡಿಸೆಂಬರ್ 2019ರ ಅಪರಾಧ ತಡೆ ಮಾಸಾಚರಣೆ
ಅಪರಾಧಗಳು, ದುರ್ಘಟನೆಗಳನ್ನ ಯಾವ ರೀತಿ ತಡೆಗಟ್ಟಬೇಕು ಎಂಬುದರ ಕುರಿತು ಹಾರೂಗೇರಿ ಪೊಲೀಸ್ ಠಾಣೆಯ ಪಿಎಸ್ಐ ಯಮನಪ್ಪ ಮಾಂಗ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ.

ಬೆಳಗಾವಿಯಲ್ಲಿ ಅಪರಾಧ ತಡೆ ಮಾಸಾಚರಣೆ: ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ ಪಿಎಸ್ಐ ಯಮನಪ್ಪ ಮಾಂಗ
ಚಿಕ್ಕೋಡಿ:ಅಪರಾಧಗಳು, ದುರ್ಘಟನೆಗಳನ್ನ ಯಾವ ರೀತಿ ತಡೆಗಟ್ಟಬೇಕು ಎಂಬುದರ ಕುರಿತು ಹಾರೂಗೇರಿ ಪೊಲೀಸ್ ಠಾಣೆಯ ಪಿಎಸ್ಐ ಯಮನಪ್ಪ ಮಾಂಗ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ.
ಬೆಳಗಾವಿಯಲ್ಲಿ ಅಪರಾಧ ತಡೆ ಮಾಸಾಚರಣೆ